ಇತಿಹಾಸಇತಿಹಾಸ'ದ ಕಿರು ಪರಿಚಯ*. ಇತಿಹಾಸ(ಹಿಸ್ತೋರಿ) ಪದವು ಗ್ರೀಕ್'ನ "ಹಿಸ್ತೋರಿಯ" ಎಂಬಪದದಿಂದ ಬಂದಿದೆ.*."ಹಿಸ್ತೋರಿಯ" ಪದದ ಅರ್ಥ "ತಪಾಸಣೆ ಇಂದ ಪಡೆದಜ್ಞಾನ".*.ಇತಿಹಾಸ ಪದದ ಅರ್ಥಇತಿ ಅಂದರೆ ಹೀಗೆ, ಹ ಅಂದರೆ ಖಚಿತ, ಆಸ್ ಅಂದರೆ ನಡೆಯಿತು(ಇತಿ+ಹ+ಆಸ್ = ಇತಿಹಾಸ).*.ಇತಿಹಾಸದ ಪಿತಾಮಹ ಹೆರೋದೊತಸ್.*.ಹೆರೋದೊತಸ್ ಬರೆದ ಗ್ರಂಧ ಪೆರ್ಸಿಯನ್ಯುದ್ಧಗಳು.ಇತಿಹಾಸ - ಭಾರತದ ಶಿಲಾಯುಗ*.ಶಿಲಾಯುಗ ಸಂಸ್ಕೃತಿ ಕಾಲ ಕಿ.ಪೂ. ೭೦೦೦೦ ದಿಂದ ಕಿ.ಪೂ. ೫೦೦೦*.೫೦೦,೦೦೦ ವರ್ಷಗಳಿಗಿಂತ ಹಳೆಯಹೋಮೊ ಎರೆಕ್ಟಸ್ಜಾತಿಯ ಪೂರ್ವಮಾನವರ ಪಳೆಯುಳಿಕೆಗಳು ನರ್ಮದ ನದಿ ಕಣಿವೆ, ಗುಜರಾತ್'ನ ಖಂಬತ್ ಕೊಲ್ಲಿಯಲ್ಲಿ ಸಿಕ್ಕಿವೆ.*.ಮಧ್ಯ ಪ್ರದೇಶ್'ನ ಭಿಮ್ಬೆಟ್ ದಲ್ಲಿ ಶಿಲಾಯುಗ ಮಾನವರ ವಸತಿಗಳು ಮತ್ತು ಚಿತ್ರಕಲೆಗಳ ಕುರುಹುಗಳಿವೆ.*.ಪಾಕಿಸ್ತಾನ್'ದ ಬಲೂಚಿಸ್ತನ್ ದಲ್ಲಿ ಶಿಲಾಯುಗ ಕಾಲದ ಕಲ್ಲುಮಣ್ಣುಗಳಿಂದ ನಿರ್ಮಿತ ವಸತಿಗಳು ದೊರಕಿವೆ. ಇದಕ್ಕೆ ಮೆಹರ್ಘರ್ ಸಂಸ್ಕೃತಿ ಎಂದು ಹೆಸರಿಡಲಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಹಳೆಯ ಕೃಷಿಯ ಕುರುಹುಗಳುಇಲ್ಲಿ ದೊರೆತಿವೆ.*.ಶಿಲಾಯುಗ'ದ ಮಾನವರು ಮರದ ಪುತಾರೆ ಒಳಗೆ ಮತ್ತು ಗುಹೆಗಳಲ್ಲಿ ವಾಸಿಸುತ್ತಿದರು.*.ಚೂಪಾದ ಶಿಲೆಗಳನ್ನೂ ಬಳಸಿಕೊಂಡು ಬೇಟೆಯಾಡಿ ಜಿವಿಸುತಿದ್ದರು*.ಶಿಲಾಯುಗ ಕುರಿತು ಲಿಖಿತ ಆಧಾರಗಳಿಲ್ಲ ಇದನ್ನು ಪ್ರಾಗತಿಹಾಸಕಾಲ ಎನ್ನುವರು.*.ಬರಹವು ಬಳಕೆಗೆ ಬಂದಿದು ಸು. ೫೦೦೦ ವರ್ಷಗಳ ಹಿಂದೆ.*.ಶಿಲಾಯುಗ ದ ವಿಧಗಳು ೩ ಹಳೆಶಿಳಯುಗ, ಸುಕ್ಚಮ ಶಿಲಾಯುಗ, ಹೊಸ ಶಿಲಾಯುಗ.*.ಮಾನವನ ಬೌಧಿಕ ಹೆಸರು ಹೊಮೊಸೆಫಿಎನ್ಸ*.ಬೌಧಿಕ ಮಾನವನು ಭೂಮಿಯ ಮೇಲೆ ಕನಿಸಿಕೊಂಡಿದು ಸು. ೪೦೦೦೦ ವರ್ಷಗಳ ಹಿಂದೆ.*.ಕರ್ನಾಟಕದಲ್ಲಿ ಹಳೆ ಶಿಲಾಯುಗದ ನೆಲೆಗಳು ಹುನುಸಾಗಿ, ಅಗನವಡಿ, ಕಿಬ್ಬಂಹಳ್ಳಿ, ನಿತ್ತುರ್, ಜಲನಹಳ್ಳಿ, ಸಂಗನಕಲ್ಲು.*.ಭಾರತದಲ್ಲಿ ನವಶಿಳಯುಗದ ಕಾಲ ಸು. ೩೦೦೦ ದಿಂದ ೧೦೦೦*.ಭಾರತದಲ್ಲಿ ನವಶಿಳಯುಗದ ನೆಲೆಗಳು ಬಲುಚಿಸ್ತಾನ್, ಕಾಶ್ಮೀರ್, ಅಸಮ.*.ಕರ್ನಾಟಕ ಬಿಟ್ಟರೆ ರಾಗಿ ಬೆಳೆಯುವ ಮತ್ತೊಂದು ದೇಶ ಆಫ್ರಿಕಾ.*.ನವ ಶಿಲಾಯುಗ ಮಾನವರ ಮೊದಲ ಸಾಕು ಪ್ರಾಣಿ ನಾಯಿ.*.ಹೊಸಶಿಳಯುಗದಲ್ಲಿ ಮೊದಲ ಬಾರಿಗೆ ಶವಸಂಸ್ಕಾರ ರುಡಿಗೆ ಬಂತು.*.ಕರ್ನಾಟಕದಲ್ಲಿ ಹೊಸಾ ಶಿಲಾಯುಗದ ಕೇಂದ್ರಗಳು. - ಹಳ್ಳೂರು,ತೆಕ್ಕಲಕೋಟೆ,ಸಂಗನಕಲ್ಲು, ಟಿ.ನರಸಿಪುರ, ಮತ್ತು ಕಡೆಕಲ್ ಇತ್ಯಾದಿ.*.ಹೊಸಶಿಳಯುಗದ ಜನರ ಪ್ರಾರಂಭದ ಆಹಾರ ಧಾನ್ಯಗಳು. - ಗೋಧಿ, ಬಾರ್ಲಿ, ಅಕ್ಕಿ.*.ಮಡಿಕೆ-ಕುಡಿಕೆ ತಯಾರಿಸುವ ಚಕ್ರ. - ತಿಗರಿ/ಕುಂಬಾರನ ಚಕ್ರ.*.ಲೋಹಯುಗವೆಂದರೆ. - ನವಶಿಲಾಯುಗದ ಮುಂದುವರಿದ ಭಾಗ.*.ಲೋಹಯುಗ ಪ್ರಾರಂಭವಾದದ್ದು. - ಸು.೪೦೦೦ ವರ್ಷಗಳಿಂದೆ.*.ಲೋಹಯುಗದ ಮಾನವ ಬಳಸಿದ ಮೊದಲ ಲೋಹ. - ತಾಮ್ರ.*.ತಾಮ್ರ ಮತ್ತು ತವರಗಳ ಮಿಶ್ರಲೋಹ. - ಕಂಚು.*.ಹರಪ್ಪ ಸಂಸ್ಕೃತಿ/ಸಿಂಧಾನಾರರಿಕತೆಯು ಸಿರಿರುವುದು. - ಲೋಹಯುಗಕ್ಕೆ.*.ಲೋಹಯುಗದ ಪ್ರಮುಖ ಸ್ಥಳಗಳು. - ಮಹಾರಾಷ್ಟ್ರದ ಜಾರ್ವೆ, ಕರ್ನಾಟಕ-ಬ್ರಹ್ಮಗಿರಿ,ಹಳ್ಳರು, ಬನಹಳ್ಳಿ,ತೆರ್ದಾಳ.*.ಕಬ್ಬಿಣದ ಯುಗ ಪ್ರಾರಂಭವಾದ ಕಾಲ. - ಕ್ರಿ.ಪೂ.೧೦೦೦.*.ಮೆಗಲಿತಿಕ್ ಪದದ ಅರ್ಥ. - ಬೃಹತ್ ಶಿಲೆ/ಕಲ್ಲು.*.ಕ್ರಿ.ಪೂ.೩೦೦೦ ಕಾಲದ ಕಬ್ಬಿಣದ ಕುಲುಮೆ ಸಿಕ್ಕಿರುವ ಕೋಲಾರದ ಸ್ಥಳ. - ಬನಹಳ್ಳಿ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ